ದ.ಕ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್

ಕರಾವಳಿ ಕರ್ನಾಟಕ ವರದಿ

ಮಂಗಳೂರು:
2016 ಜುಲೈ ತಿಂಗಳಿನಲ್ಲಿ ದ.ಕ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಡಾ. ಕೆ.ಜಿ. ಜಗದೀಶ ಅವರಿಗೆ ವರ್ಗಾವಣೆ ಆದೇಶ ಹೊರಡಿಸಲಾಗಿದೆ.

ದ.ಕ ಜಿಲ್ಲಾಧಿಕಾರಿಯಾಗಿದ್ದ ಜಗದೀಶ್ ಅವರನ್ನು ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂತಿಲ್ ಅವರನ್ನು ನೇಮಿಸಲಾಗಿದೆ. ಶಶಿಕಾಂತ್ ಸೆಂತಿಲ್ ಮೂಲತಃ ತಮಿಳುನಾಡಿನವರಾಗಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ನೀನು ಮಹಾಪುರುಷ ಕಣಪ್ಪಾ! ಬೈಕ್ ಸವಾರನಿಗೆ ಇನ್ಸ್‌ಪೆಕ್ಟರ್ ದೊಡ್ಡ ನಮಸ್ಕಾರ:
http://bit.ly/2xvLV73
►►ಬಿಜೆಪಿಯಿಂದ ಈಗ 'ಬೇಟಾ ಬಚಾವೊ' ಆಂದೋಲನ: ರಾಹುಲ್ ಗಾಂಧಿ: http://bit.ly/2xvTcUy
►►ಸಮಾಜದಲ್ಲಿ ಕ್ರೌರ್ಯಕ್ಕಿಂತ ಭಯ ದೊಡ್ಡ ರೋಗವಾಗಿ ಹುಟ್ಟಿಕೊಳುತ್ತಿದೆ: http://bit.ly/2yamZPB
►►ಖಿನ್ನತೆಗೊಳಗಾದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು: http://bit.ly/2kA1CUM

Related Tags: Mangaluru, Deputy Commissioner, Jagadeesh Transferred, Sasikanth Senthil New DC, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ