ಟ್ರಕ್-ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ತೊಕ್ಕೊಟ್ಟು ಜಂಕ್ಷನ್ ಬಳಿ ಟ್ರಕ್ ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವಪ್ಪಿದ ಘಟನೆ ಬೆಳಿಗ್ಗೆ ವರದಿಯಾಗಿದೆ.

ಮೃತರನ್ನು ಕೆ.ಸಿ.ರೋಡ್, ಬೆಳ್ತಂಗಡಿ ನಿವಾಸಿ ಮುವತ್ತರ ಹರಯದ ಸಲೀಮ್ ಎಂದು ಗುರುತಿಸಲಾಗಿದೆ.

ತಲಪಾಡಿಯತ್ತ ಸಾಗುತ್ತಿದ್ದ ಟ್ರಕ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸಾವಪ್ಪಿದ್ದಾನೆ. ಬೈಕ್ ಸವಾರ ಧರಿಸಿದ್ದ ಹೆಲ್ಮೆಟ್ ನುಚ್ಚುನೂರಾಗಿದೆ.

ಅಪಘಾತ ಸಂದರ್ಭ ಬೈಕ್ ಸವಾರನ ಬಳಿ ಎರಡು ಗಾಂಜಾ ಪೊಟ್ಟಣಗಳು ಪತ್ತೆಯಾಗಿದ್ದು, ಪೊಲಿಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಇಂದು ಓದಿದ ಹೆಚ್ಚು ಓದಿದ ಸುದ್ದಿಗಳು
►►ಉಡುಪಿ ಬಾರ್ ಮಾಲಕರಿಗೆ ತಲವಾರ್‌ನಿಂದ ಹಲ್ಲೆ, ಜೀವ ಬೆದರಿಕೆ: http://bit.ly/2hCNHsm
►►ಉಳ್ಳಾಲ ಝುಬೈರ್ ಕೊಲೆ: ಐವರು ಆರೋಪಿಗಳ ಸೆರೆ:
http://bit.ly/2z1QmTg
►►18 ವರ್ಷದೊಳಗಿನ ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ 'ಅತ್ಯಾಚಾರ': ಸುಪ್ರೀಂ ಕೋರ್ಟ್‌: http://bit.ly/2gu1Fgv
►►ಬೆಂಗಳೂರು ರಸ್ತೆಗುಂಡಿಗಳಿಗೆ ಯುವಕ, ಯುವತಿ ಬಲಿ: ಸರ್ಕಾರದ ವಿರುದ್ಧ ಜನಾಕ್ರೋಶ: http://bit.ly/2g0C3qK

Related Tags: Bike Rider Carrying Ganja Dies, Bike Rider Dies on Spot, Thokkottu Accident, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕನ್ನಡ ಸುದ್ದಿ, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ, ಇತ್ತೀಚಿನ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ