ಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕ. ಕೊಹ್ಲಿಗೆ ವಿಶ್ರಾಂತಿ

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿದ್ದು ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಇಂದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಘೋಷಿಸಿದೆ. ಇನ್ನು ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್ ಮತ್ತು ಸಿದ್ಧಾರ್ಥ ಕೌಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಲಂಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿಯೇ ನಾಯಕತ್ವ ವಹಿಸಲಿದ್ದಾರೆ. ನಂತರ ಪ್ರಾರಂಭವಾಗಲಿರುವ ಏಕದಿನ ಸರಣಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
 
ಟೆಸ್ಟ್ ತಂಡ
ವಿರಾಟ್ ಕೊಹ್ಲಿ, ಮುರಳಿ ವಿಜಯ್, ಕೆಎಲ್ ರಾಹುಲ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ವಿಜಯ್ ಶಂಕರ್.

ಏಕದಿನ ತಂಡ
ರೋಹಿತ್ ಶರ್ಮಾ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜವೇಂದ್ರ ಚಹಾಲ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್

ಇಂದು ಹೆಚ್ಚು ಓದಿದ ಸುದ್ದಿಗಳು
►►ನಾನು ಹಿಂದೂ ವಿರೋಧಿಯಲ್ಲ. ಹಿಂದುತ್ವದ ವಿರೋಧಿ. ಅತಿರಥ ಚಿತ್ರಕ್ಕೆ ಅಡ್ಡಿಪಡಿಸಬೇಡಿ:
http://bit.ly/2n8g4o3
►►ದಾರಿಯಲ್ಲಿ ಬಿದ್ದಿದ್ದ 36ಸಾವಿರ ರೂ. ಮರಳಿಸಿದ ಶಿಕ್ಷಕ: http://bit.ly/2joP0fv
►►ನಕ್ಸಲ್ ಗುಂಡಿಗೆ ಕರ್ನಾಟಕ ಯೋಧ ಬಲಿ: http://bit.ly/2k6uQLi
►►ಟೆಸ್ಟ್‌ ಕ್ರಿಕೆಟ್‌ನಲ್ಲಿ ವೇಗದ 300 ವಿಕೆಟ್ ಗಳಿಕೆ. ಆರ್ ಅಶ್ವಿನ್ ವಿಶ್ವ ದಾಖಲೆ: http://bit.ly/2BgvJ70
►►ಸುಳ್ಯ: ಅಪಘಾತಕ್ಕೆ ಯುವಕ ಬಲಿ: http://bit.ly/2n6Xgpf
►►ಸ್ವಾಮಿಜಿಗಳ ನಡುವಿನ ಅಸಮಾನತೆ ಮೊದಲು ತೊಲಗಲಿ: ಮಾದಾರ ಚೆನ್ನಯ್ಯ ಸ್ವಾಮೀಜಿ  http://bit.ly/2Af2x1d
►►ಅಪಹೃತ ಸಫ್ವಾನ್ ಕೊಲೆ ಶಂಕೆ. ಇಬ್ಬರ ಬಂಧನ: http://bit.ly/2zGbROm
►►ಜಿಗ್ನೇಶ್ ಮೇವಾನಿ ಗುಜರಾತ್ ಚುನಾವಣಾ ಕಣಕ್ಕೆ: http://bit.ly/2BfGmHv
►►ಸಂಧಾನದ ಮಾತಿಲ್ಲ, ತೋಳಿನ ಶಕ್ತಿಯ ಮೇಲೆ ಮಂದಿರ ನಿರ್ಮಾಣ:  http://bit.ly/2n7XPiL
►►'ಗುಜರಾತ್ ಮಾದರಿಯನ್ನು' ಮಾದರಿ ಎನ್ನಲು ಸಾಕ್ಷ್ಯ ಇಲ್ಲ: http://bit.ly/2A9U5SU

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ