ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಬಸ್ ಹಾಗೂ ಕಟೈನರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ನಂತೂರು ಸಮೀಪ ಇಂದು ಮುಂಜಾನೆ ವರದಿಯಾಗಿದೆ.

ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ.

ಖಾಸಗಿ ಬಸ್ ಬಿಕ್ಕರ್ನಕಟ್ಟೆಯಿಂದ ಹಂಪನಕಟ್ಟೆಯತ್ತ ಸಾಗುತ್ತಿದ್ದ ವೇಳೆಯಲ್ಲಿ ಗುಜರಾತ್ ನೋಂದಣಿಯ ಕಂಟೈನರ್ ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಕಂಟೈನರ್ ಚಾಲಕ ಮತ್ತು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕದ್ರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಪ್ರಚಾರಕ್ಕೆ ಮೋದಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ: ಸಿದ್ದರಾಮಯ್ಯ:
http://bit.ly/2ivkmRr
►►ಪತ್ರಕರ್ತ ರವಿ ಬೆಳಗೆರೆಗೆ ಶಿಕ್ಷೆ ಜಾರಿಗೆ ಹೈಕೋರ್ಟ್ ತಡೆ: http://bit.ly/2B4G9L6
►►ರಾಜಕಾರಣದಲ್ಲಿ ಧರ್ಮ ಪರಿಪಾಲನೆ ಆಗಬೇಕು. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಬಾರದು: ಸಿದ್ದರಾಮಯ್ಯ: http://bit.ly/2nzI9VC
►►ನೌಕಾಪಡೆ ಅಧಿಕಾರಿಗಳಿಗೆ ಅಗೌರವ ತೋರಿದರೆ ರಕ್ಷಣಾ ಮಂತ್ರಿ?: http://bit.ly/2jj8inh
►►ಬಿಜೆಪಿ ಚುನಾವಣಾ ಪ್ರಚಾರ ರಾಜ್ಯದಲ್ಲಿ ಕೋಮುಸಾಮರಸ್ಯ ಕದಡದಿರಲಿ: ಸಿದ್ಧರಾಮಯ್ಯ: http://bit.ly/2BCCiB4
►►ಸಿ.ಎಸ್. ದ್ವಾರಕನಾಥ್ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು: http://bit.ly/2AzTJTy
►►ಕೆಂಪಯ್ಯ ಸಲಹೆ ನೀಡಿದರೆ ತಪ್ಪೇನು? ಪ್ರತಾಪ ಸಿಂಹಗೆ ಸಿದ್ದರಾಮಯ್ಯ ಪ್ರಶ್ನೆ: http://bit.ly/2jkBCJR
►►ಮುಸ್ಲಿಮ್ ಯುವತಿಯರ ಡ್ಯಾನ್ಸ್‌ಗೆ ಬೆಂಬಲ ನೀಡಿದ ರೇಡಿಯೊ ಜಾಕಿಗೆ ಕೊಲೆ ಬೆದರಿಕೆ: http://bit.ly/2BCuOyc
►►ನಿತ್ಯಾನಂದ ಭಕ್ತರಿಂದ ವಿಚಾರವಾದಿ ನರೇಂದ್ರ ನಾಯಕ್‌ಗೆ ಬೆದರಿಕೆ: http://bit.ly/2iqYMxg
►►ರಾಮ ಹುಟ್ಟಿದ್ದಕ್ಕೆ ಪುರಾವೆ ಇಲ್ಲ: ಸಿ. ಎಸ್. ದ್ವಾರಕನಾಥ್: http://bit.ly/2jijuQY
►►ರೈಲಿನಲ್ಲಿ ದರೋಡೆ: ಚಿನ್ನಾಭರಣ ಸಹಿತ ಆರೋಪಿಗಳ ಸೆರೆ: http://bit.ly/2B26jhH
►►ಭರ್ಜರಿಯಾಗಿ ಸಾಗಿದೆ ಜಿಗ್ನೇಶ್ ಪ್ರಚಾರ: ಸಾಥ್ ನೀಡಿದ್ದಾರೆ ದೇಶಾದ್ಯಂತದ 'ಸಂಗಾತಿಗಳು': http://bit.ly/2knfYYV
►►ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ರಜೆ ರದ್ದು ಮಾಡಿದ ಯೋಗಿ ಸರ್ಕಾರ: http://bit.ly/2jV3Ees

Related Tags: One Dies, Several Injured, Bus-Container Truck Collision, Nanthur Junction, One Dies, Several Injured in Bus-Container Truck Collision at Nanthur Junction
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ