ಬಸ್-ಟ್ರ್ಯಾಕ್ಟರ್ ಢಿಕ್ಕಿ: ಓರ್ವನಿಗೆ ಗಾಯ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಬೊಂದೇಲ್ ಚರ್ಚ್ ಎದುರು ಬಸ್ ಟ್ರ್ಯಾಕ್ಟರ್ ಒಂದಕ್ಕೆ ಗುದ್ದಿದಾಗ ಟ್ರ್ಯಾಕ್ಟರ್ ಚಾಲಕ ಗಾಯಗೊಂಡ ಘಟನೆ ವರದಿಯಾಗಿದೆ.

ಪದವಿನಂಗಡಿಯತ್ತ ತೆರಳುತ್ತಿದ್ದ ಟ್ರ್ಯಾಕ್ಟರ್ ಚಾಲಕ ಶಿವಾನಂದ ಎಂಬವರು ಗಾಯಗೊಂಡಿದ್ದರೂ ಅದೃಷ್ಟವಶಾತ್ ಯಾವುದೇ ಮಾರಣಾಂತಿಕ ಗಾಯಗಳಿಲ್ಲದೇ ಪಾರಾಗಿದ್ದಾರೆ.

ಏರ್ಪೋರ್ಟ್ ರಸ್ತೆಯಲ್ಲಿ ಅತಿ ವೇಗದಿಂದ ವಾಹನಗಳು ಧಾವಿಸುವಾಗ ಈ ರೀತಿ ಅಪಘಾತಗಳು ಜರುಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಆಗಿ ಬಿಟ್ಟಿದೆ.

ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:
ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು
ಮಂಗಳೂರು: ಬಸ್ ಹಾಗೂ ಕಟೈನರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ನಂತೂರು ಸಮೀಪ ಇಂದು ಮುಂಜಾನೆ ವರದಿಯಾಗಿದೆ.

ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ.

ಖಾಸಗಿ ಬಸ್ ಬಿಕ್ಕರ್ನಕಟ್ಟೆಯಿಂದ ಹಂಪನಕಟ್ಟೆಯತ್ತ ಸಾಗುತ್ತಿದ್ದ ವೇಳೆಯಲ್ಲಿ ಗುಜರಾತ್ ನೋಂದಣಿಯ ಕಂಟೈನರ್ ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಕಂಟೈನರ್ ಚಾಲಕ ಮತ್ತು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕದ್ರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►ಗಣೇಶಪೇಟೆ ಪಾಕಿಸ್ತಾನಕ್ಕೆ ಹೋಲಿಕೆ: ಮೌಲ್ವಿ ಬಂಧನ:
http://bit.ly/2ksEUhR
►►ಉತ್ತರ ಪ್ರದೇಶ: ಠೇವಣಿ ಕಳೆದುಕೊಂಡಿದ್ದಾರೆ 50 ಶೇಕಡಾ ಬಿಜೆಪಿ ಅಭ್ಯರ್ಥಿಗಳು: http://bit.ly/2k3o7he
►►ಬಾಬರಿ ಮಸೀದಿ ಬೀಳುವಾಗ ಸಂಭ್ರಮಿಸಿದ್ದಕ್ಕೆ ಒಬ್ಬನಿಗೆ ಕಪಾಳಕ್ಕೆ ಹೊಡೆದಿದ್ದೆ: ಪೇಜಾವರ ಸ್ವಾಮಿ: http://bit.ly/2nzXq8Z
►►ಗುಜರಾತ್ ಚುನಾವಣೆ: ಎಲ್ಲ ಸಮೀಕ್ಷೆಗಳಲ್ಲೂ ಬಿಜೆಪಿಗೆ ಅಧಿಕಾರ: http://bit.ly/2k4f5kn
►►ಉ.ಕ. ಜಿಲ್ಲೆಗೆ ಸಿಎಂ ಭೇಟಿ ವೇಳೆ ಹೊನ್ನಾವರದಲ್ಲಿ ಕೋಮು ಸಂಘರ್ಷ: http://bit.ly/2BIdZln
►►ಬಸ್-ಕಂಟೈನರ್ ಮುಖಾಮುಖಿ ಢಿಕ್ಕಿ: ಮಹಿಳೆ ಮೃತ್ಯು: http://bit.ly/2BFlTf6
►►ಪ್ರಚಾರಕ್ಕೆ ಮೋದಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ: ಸಿದ್ದರಾಮಯ್ಯ: http://bit.ly/2ivkmRr

Related Tags: Bus-Tractor Collision, Airport Road, Padavinangady, Pachanady, Bondel Church, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ