ಓವರ್ ಕೊನೆಯ ಎಸೆತ ಸಂದರ್ಭ ಬೌಲರ್ ಕುಸಿದು ಬಿದ್ದು ಸಾವು
ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ಓವರ್ ಕೊನೆಯ ಎಸೆತ ಸಂದರ್ಭ ಏಕಾಏಕಿ ಕುಸಿದ ಯುವಕ ಸಾವು

ಕರಾವಳಿ ಕರ್ನಾಟಕ ವರದಿ

ಕಾಸರಗೋಡು:
ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೌಲಿಂಗ್ ಮಾಡುತ್ತಿದ್ದ ಸಂದರ್ಭ ಯುವಕನೋರ್ವ ಕುಸಿದು ಮರಣ ಹೊಂದಿದ ಖೇದಕರ ಘಟನೆ ವರದಿಯಾಗಿದೆ.

ಉಪ್ಪಳ ಜೋಡುಕಲ್ಲು ಕಯ್ಯಾರು ನಿವಾಸಿ ನಾರಾಯಣ ಎಂಬವರ ಮಗ ಪದ್ಮನಾಭ(25) ಎಂದು ಮೃತರನ್ನು ಗುರುತಿಸಲಾಗಿದೆ.

ಮಂಜೇಶ್ವರ ಬಳಿ ಮೀಯಪದವು ಶಾಲಾ ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ  ದೇರಂಬಲ ತಂಡದಿಂದ ಬೌಲಿಂಗ್ ಮಾಡುತ್ತಿದ್ದ ಪದ್ಮನಾಭ ಓವರ್ ಕೊನೆಯ ಎಸೆತ ಸಂದರ್ಭ ಏಕಾಏಕಿ ಕುಸಿದರು.

ಈ ಸಂದರ್ಭ ಉಳಿದ ಆಟಗಾರರು ತಕ್ಷಣ ನೆರವಿಗೆ ಧಾವಿಸಿದ್ದು, ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲು ಸಿದ್ದವಾಗಿದ್ದಾಗ ಮಾರ್ಗ ಮಧ್ಯ ಪದ್ಮನಾಭ ಮೃತಪಟ್ಟಿದ್ದಾರೆ.

ಮೀಯಪದವು, ಮಂಜೇಶ್ವರ ತಾಲೂಕು ವ್ಯಾಪ್ತಿಯಲ್ಲಿ ನಡೆಯುವ ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಇಂದು ಹೆಚ್ಚು ಓದಿದ ಹೆಚ್ಚು ಸುದ್ದಿಗಳು
►►2017ರಲ್ಲಿ ಫೇಕ್ ನ್ಯೂಸ್ ಹಬ್ಬಿಸಿದವರ ಪಟ್ಟಿಯಲ್ಲಿ ಉಡುಪಿ ಸಂಸದೆ ಕರಂದ್ಲಾಜೆ
http://bit.ly/2ACOEZY
►►ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಅಂಗಾಂಗ ದಾನದ ಮೂಲಕ ಐದು ಜೀವಗಳಿಗೆ ಜೀವಕೊಟ್ಟ 'ಕಸ್ತೂರಿ': http://bit.ly/2ArqelT
►►ಲಾರಿ-ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ: ಪ್ರಯಾಣಿಕ ಸಾವು, ಚಾಲಕ ಗಂಭೀರ: http://bit.ly/2j43Vvz
►►ಉತ್ತರ ಕನ್ನಡ ಗಲಭೆ: ಸೋಷಿಯಲ್ ಮೀಡಿಯಾ ಮೇಲೆ ನಿಗಾ. 106 ಪ್ರಕರಣ ದಾಖಲು: http://bit.ly/2AH3CSY
►►ಶರತ್ ಮಡಿವಾಳ ಮತ್ತು ಅಶ್ರಫ್ ಕುಟುಂಬಕ್ಕೆ ರಾಜ್ಯ ಸರ್ಕಾರದ 5 ಲಕ್ಷ ಪರಿಹಾರ: http://bit.ly/2j0CYZJ
►►ಹೊನ್ನಾವರ ಗ್ರಾಮಾಂತರದಲ್ಲಿ ಶಾಲಾ ಬಾಲಕಿಗೆ ಚೂರಿ ಇರಿತ: http://bit.ly/2jTTyeV
►►ನೀವು ಫಡ್ನವೀಸಾ ಅಥವಾ ಫೆರ್ನಾಂಡಿಸಾ? ಕ್ರಿಸ್ಮಸ್ ಕೂಟದಲ್ಲಿ ಪಾಲ್ಗೊಂಡ ಸಿಎಂ ಪತ್ನಿಗೆ ಪ್ರಶ್ನೆ: http://bit.ly/2j1HffB
►►ಮಂಗಳೂರು: ಹಿಂದೂ ಯುವತಿಯೊಂದಿಗಿದ್ದ ಯುವಕನಿಗೆ ಹಲ್ಲೆ: http://bit.ly/2C4CMQC
►►ಕತ್ತು ಕೊಯ್ದು ನಿವೃತ್ತ ಶಿಕ್ಷಕಿಯ ಕೊಲೆ: http://bit.ly/2iZXeKW
►►ಪರೇಶ್ ಸಾವಿನ ತನಿಖೆ ಸಿಬಿಐಗೆ. ರಾಜ್ಯ ಸರ್ಕಾರದಿಂದ ಸಿಬಿಐಗೆ ಪತ್ರ: http://bit.ly/2ksAeEP
ಇದನ್ನೂ ಓದಿ:
►►ಪರೇಶ್ ಸಾವು: ವೈದ್ಯರ ವರದಿ ಸುಳ್ಳೇ ಆದಲ್ಲಿ ಬಿಜೆಪಿ ಈ ಸಲಹೆ ಸ್ವೀಕರಿಸುವುದೆ?
http://bit.ly/2j87yR7
►►ಉತ್ತರ ಕನ್ನಡ ಗಲಭೆ: ಸೋಷಿಯಲ್ ಮೀಡಿಯಾ ಮೇಲೆ ನಿಗಾ. 106 ಪ್ರಕರಣ ದಾಖಲು: http://bit.ly/2AH3CSY
►►ಹೊನ್ನಾವರ ಗ್ರಾಮಾಂತರದಲ್ಲಿ ಶಾಲಾ ಬಾಲಕಿಗೆ ಚೂರಿ ಇರಿತ: http://bit.ly/2jTTyeV
►►ಪರೇಶ್ ಮೇಸ್ತ ಸಾವು: ಸಂಘಪರಿವಾರದ ಡೆಡ್ ಬಾಡಿ ಪಾಲಿಟಿಕ್ಸ್ನ ಮುಂದುವರಿದ ಭಾಗ: http://bit.ly/2nTaUNe
►►ಪರೇಶ್ ಸಾವಿನ ತನಿಖೆ ಸಿಬಿಐಗೆ. ರಾಜ್ಯ ಸರ್ಕಾರದಿಂದ ಸಿಬಿಐಗೆ ಪತ್ರ: http://bit.ly/2ksAeEP
►►ಪರೇಶ್ ಮೇಸ್ತ ಸಾವು: ಉ.ಕ ಜಿಲ್ಲೆಯಾದ್ಯಂತ ಪ್ರತಿಭಟನೆ. ಐಜಿಪಿ ವಾಹನಕ್ಕೆ ಬೆಂಕಿ: http://bit.ly/2B5rrmo
►►ಪರೇಶ್ ಮೇಸ್ತ ಸಾವು: ಶಿರಸಿಯಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ: http://bit.ly/2BEeqkv
►►ಪರೇಶ್ ಮೇಸ್ತ ಸಾವು: ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ: http://bit.ly/2BNSKyA
►►ಪರೇಶ್ ಹತ್ಯೆ ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರ ಯತ್ನ: ಹೆಗಡೆ: http://bit.ly/2AfXqNn
►►ಉತ್ತರ ಕನ್ನಡ: ಪ್ರಜ್ಞಾವಂತರ ಜಿಲ್ಲೆ ಪ್ರಜ್ಞೆ ತಪ್ಪುತ್ತಿದೆಯೇ? ಪ್ರಜ್ಞೆ ತಪ್ಪಿಸಲಾಗುತ್ತಿದೆಯೇ: http://bit.ly/2iVvqay
►►ಕೋಮು ಸಂಘರ್ಷದ ಬಳಿಕ ಕಾಣೆಯಾಗಿದ್ದ ಯುವಕನ ಶವ ಪತ್ತೆ. ಸ್ಥಳದಲ್ಲಿ ಉದ್ವಿಗ್ನತೆ: http://bit.ly/2BiWCLN
►►ಉ.ಕ. ಜಿಲ್ಲೆಗೆ ಸಿಎಂ ಭೇಟಿ ವೇಳೆ ಹೊನ್ನಾವರದಲ್ಲಿ ಕೋಮು ಸಂಘರ್ಷ: http://bit.ly/2BIdZln
►►ನಾಪತ್ತೆಯಾದ ಅಬ್ದುಲ್ ಗಫೂರ್ ಪತ್ತೆ: ನೆರವಿಗೆ ಬಂದ ಬ್ರಾಹ್ಮಣ ಕುಟುಂಬ: http://bit.ly/2Bk4VXa

Related Tags: Kasargod News, cricket player collapses during match, Cricket player death, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕ್ರಿಕೆಟ್ ಆಟಗಾರ ಸಾವು, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ