ಮಂಗಳೂರು: ಭಿನ್ನ ಕೋಮಿನ ಜೋಡಿ ಬಜರಂಗಿ ಕೈಗೆ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಕುಳಾಯಿ ಬಳಿ ಭಿನ್ನ ಕೋಮಿನ ಜೋಡಿ ತಿರುಗುತ್ತಿದ್ದಾಗ ಬಜರಂಗದಳದ ಕಾರ್ಯಕರ್ತರು ಸುರತ್ಕಲ್ ಪೊಲೀಸರಿಗೆ ಒಪ್ಪಿಸುವುದರೊಂದಿಗೆ ಮತ್ತೊಮ್ಮೆ ಅನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ವರದಿಯಾಗಿದೆ.

ತೋಟ ಬೆಂಗ್ರೆಯ ಯುವಕ ಹಾಗೂ ಮಂಗಳಾದೇವಿ  ರಿಸರದ ಯುವತಿ ಕಾವಿನಕಲ್ಲಿನಲ್ಲಿರುವ ಯುವಕನ ಸಂಬಂಧಿಕರ ಮನೆಗೆ ಗುರುವಾರ ಬೆಳಿಗ್ಗೆ ಬಂದಿದ್ದರು.

ಈ ಸಂದರ್ಭ ಬಜರಂಗದಳದವರು ವಿಚಾರಿಸಿದಾಗ ಕಂಪೆನಿಯ ಹಣ ಕಲೆಕ್ಷನ್‍ಗೆ ಬಂದಿದ್ದೇವೆ ಎಂದು ಹೇಳಿದರು ಎನ್ನಲಾಗಿದೆ.

ಆದರೆ ಬಜರಂಗದಳದವರು ತೀವೃವಾಗಿ ಪ್ರಶ್ನಿಸಿದಾಗ ಮಂಗಳೂರಿನ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದವರು, ಮಧ್ಯಾಹ್ನ ಯುವಕನ ಸಂಬಂಧಿಕರ ಮನೆಗೆ ಬೈಕಿನಲ್ಲಿ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಯುವತಿಗೆ ಗುರುವಾರ ರಜೆ ಇದ್ದ ಕಾರಣ ಯುವಕನ ಜತೆ ಕುಳಾಯಿಗೆ ಬಂದಿದ್ದರು. ಪೊಲೀಸರು ಪೋಷಕರನ್ನು ಕರೆಸಿ ವಿಚಾರಿಸಿದಾಗ ಮನೆಯಲ್ಲಿ ಬಟ್ಟೆ ಖರೀದಿಸಲು ಹೋಗುವುದಾಗಿ ಹೇಳಿದ್ದರು ಎಂಬ ಮಾಹಿತಿ ನೀಡಿದ್ದಾರೆ. ಯುವತಿಯನ್ನು ಪೋಷಕರೊಂದಿಗೆ ಕಳುಹಿಸಿಕೊಡಲಾಗಿದೆ. ಯುವಕನ ಹೆತ್ತವರಿಗೂ ಮಾಹಿತಿ ನೀಡಲಾಗಿದೆ.

ಇಂದು ಹೆಚ್ಚು ಓದಿದ ಸುದ್ದಿ
►►ಮುಖ್ಯ ನ್ಯಾಯಮೂರ್ತಿ ವಿರುದ್ಧ 4 ನ್ಯಾಯಮೂರ್ತಿಗಳ ಸುದ್ದಿಗೋಷ್ಠಿ: ಇತಿಹಾಸದಲ್ಲಿ ಮೊದಲು:
http://bit.ly/2D7jFuo
►►ಧನ್ಯಶ್ರೀ ಪ್ರಕರಣದಲ್ಲಿ ಬಿಜೆಪಿಯ ದ್ವಂದ್ವ ನಿಲುವು ಬಟಾಬಯಲಾಗಿದೆ: ರಾಮಲಿಂಗಾ ರೆಡ್ಡಿ: http://bit.ly/2qVf4pf
►►ಜೈಲಿಗೆ ಹೋಗಿದ್ದ ಅಮಿತ್ ಶಾ ಹೇಳಿಕೆಯಿಂದ ಸಾಮರಸ್ಯಕ್ಕೆ ಧಕ್ಕೆ: ಐವನ್ ಡಿಸೋಜಾ: http://bit.ly/2mmgTWN
►►ನಾಪತ್ತೆಯಾಗಿದ್ದ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಪತ್ತೆ: http://bit.ly/2D1pA3j
►►ಸಿದ್ಧರಾಮಯ್ಯ ವಿರುದ್ದ ಬಿಜೆಪಿಯಿಂದ ‘ನಾನೂ ಉಗ್ರ–ನನ್ನನ್ನೂ ಬಂಧಿಸಿ’ ಚಳವಳಿ: http://bit.ly/2munE9W
►►ಶತಕ ಭಾರಿಸಿದ ಇಸ್ರೋ: ನಭಕ್ಕೆ ಚಿಮ್ಮಿದ ಭಾರತದ 100ನೇ ಉಪಗ್ರಹ: http://bit.ly/2mvFYzH
►►ಸಿಎಂ ಹೆಸರಿನಲ್ಲಿ ರಾಮನ ಬದಲಾಗಿ ರಾವಣ ಇರಬೇಕಿತ್ತು: ಯಡಿಯೂರಪ್ಪ: http://bit.ly/2D0Vyxd
►►ಪೈಲಟ್ ಸಮಯಪ್ರಜ್ಞೆ: ಮಂಗಳೂರಿನಲ್ಲಿ ತಪ್ಪಿದ ವಿಮಾನ ದುರಂತ: http://bit.ly/2AQk1zk

Related Tags: Mangaluru, Bajrang Dal, Couple From Different Communities, Suratkal Police, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಅನೈತಿಕ ಪೊಲೀಸ್‌ಗಿರಿ, ಬಜರಂಗಿ, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ