71 ಮಂದಿ ಇದ್ದ ಬಾಂಗ್ಲಾ ವಿಮಾನ ನೇಪಾಳದಲ್ಲಿ ಪತನ: ಹಲವರ ಸಾವಿನ ಶಂಕೆ

ಕರಾವಳಿ ಕರ್ನಾಟಕ ವರದಿ

ಕಾಠ್ಮಂಡು:
ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳದ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತಕ್ಕೀಡಾಗಿದೆ.

ಅಮೆರಿಕಾ-ಬಾಂಗ್ಲಾದ ನಡುವೆ ಸಂಚರಿಸುವ ಬಾಂಗ್ಲಾ ವಿಮಾನ ಇದಾಗಿದ್ದು, ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.

ಸಿಬ್ಬಂದಿಗಳು ಸೇರಿ 71 ಮಂದಿ ವಿಮಾನದಲ್ಲಿ ಇದ್ದರು ಎನ್ನಲಾಗಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟು ಹಲವರನ್ನು ರಕ್ಷಣೆ ನಡೆಸಿರುವ ಬಗ್ಗೆ ವರದಿಯಾಗಿದೆ.

ರಕ್ಷಣಾ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು ಇದುವರೆಗೆ 17 ಮಂದಿ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಇಂದು ಓದಿದ ಹೆಚ್ಚು ಸುದ್ದಿಗಳು
►►ಹಿಂದೂ-ಮುಸ್ಲಿಂ ಸಹಪಾಠಿಯರ ಫೋಟೊ ದುರ್ಬಳಕೆ ಮಾಡಿ ಲವ್ ಜಿಹಾದ್ ಪುಕಾರು: ಓರ್ವನ ಬಂಧನ:
http://bit.ly/2p9pYnd
►►ಸಮುದ್ರದಲ್ಲಿ ಒತ್ತಡ: ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ: http://bit.ly/2Ik8bTb
►►ಕಾರವಾರದಲ್ಲೊಂದು ವಿಶೇಷ ಜಾತ್ರೆ: ಇಲ್ಲಿ ದೇವರಿಗೆ ಹೆಂಡವೇ ನೈವೇದ್ಯ: http://bit.ly/2FBYrSI
►►ಮಧುಮೇಹ, ಬಿಪಿ ಇದ್ದರೆ ಇನ್ನು ಕುವೈಟ್‌ನಲ್ಲಿ ಕೆಲಸವಿಲ್ಲ: http://bit.ly/2HoNBQg
►►ರೈತನ ಉತ್ಸಾಹದ ನೃತ್ಯವನ್ನು ಸಿದ್ದರಾಮಯ್ಯ ನೃತ್ಯ ಎಂದು ಗೇಲಿ ಮಾಡಿದ ಹೆಗಡೆ ಅಭಿಮಾನಿಗಳು!: http://bit.ly/2Hq5Kx0
►►ಗೋಮಾಂಸ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ: ಸಿಎಂ ಸಿದ್ದರಾಮಯ್ಯ: http://bit.ly/2tFRkam
►►ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆಗೆ ಫೇಸ್​ಬುಕ್​ನಲ್ಲಿ ಕಿರುಕುಳ: http://bit.ly/2tHATub

Related Tags: Bangladesh Passenger, Plane Crash, Nepal Airport Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ