ಮತ್ತೆ ಆಧಾರ್‌ ಲಿಂಕ್ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ಕರಾವಳಿ ಕರ್ನಾಟಕ ವರದಿ

ನವದೆಹಲಿ:
ಮಾರ್ಚ್ 31ರೊಳಗೆ ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಸೇವೆಗೆ ಆಧಾರ್ ಲಿಂಕ್ ಕಡ್ಡಾಯ ಎಂಬ ಅಂತಿಮ ಗಡುವನ್ನು ಸುಪ್ರೀಂ ಕೋರ್ಟ್ ಅನಿರ್ದಿಷ್ಠಾವಧಿಗೆ ಮುಂದೂಡಿದೆ.

ಆಧಾರ್ ಗುರುತು ಚೀಟಿಯ ಸಾಂವಿಧಾನಿಕ ಸಿಂಧುತ್ವದ ಕುರಿತಂತೆ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡುವವರೆಗೆ ಆಧಾರ್ ಲಿಂಕ್ ಗಡುವು ವಿಸ್ತರಣೆ ಮಾಡಲಾಗಿದೆ ಎಂದು ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠ ಈ ಮೂಲಕ ಆದೇಶ ನೀಡಿದೆ.

ಅಲ್ಲದೇ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ತಾತ್ಕಾಲಿಕ ಪಾಸ್‌ಪೋರ್ಟ್ ನೀಡುವ ಸಂದರ್ಭದಲ್ಲಿ ಆಧಾರ್ ಕಡ್ಡಾಯ ಎಂದು ಸೂಚಿಸಬಾರದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಕಳೆದ ಡಿಸೆಂಬರ್ 15ರಂದು ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ, ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಫೋನ್‍ಗೆ ಮಾರ್ಚ್ 31ರೊಳಗೆ ಆಧಾರ್ ಅನ್ನು ಕಡ್ಡಾಯವಾಗಿ ಲಿಂಕ್ ಮಾಡಬೇಕೆಂದು ಗಡುವು ವಿಸ್ತರಿಸಿತ್ತು.

ಇಂದು ಓದಿದ ಹೆಚ್ಚು ಸುದ್ದಿಗಳು
►►ದೋಷಯುಕ್ತ ಎಂಜಿನ್: 47 ವಿಮಾನಗಳ ಹಾರಾಟ ರದ್ದುಗೊಳಿಸಿದ ಇಂಡಿಗೊ:
http://bit.ly/2Hus7S0
►►ಪಕ್ಷ ಹೇಳಿದರೆ ವಿಷ ಕುಡಿಯಲೂ ಸಿದ್ಧ. ಬಿಜೆಪಿ ಮೇಲೆ ಅಸಮಾಧಾನವಿಲ್ಲ: ವಿಜಯ್‌ ಸಂಕೇಶ್ವರ: http://bit.ly/2HsPyLE
►►ತಮಿಳುನಾಡಿನಲ್ಲಿ ಭೀಕರ ಸರಣಿ ಅಪಘಾತ: ಕರ್ನಾಟಕದ ಐವರು ಮೃತ್ಯು: http://bit.ly/2p8Pt8Y
►►ರಾಜ್ಯದ ಮೊದಲ ಸ್ಕೂಬಾ ಡೈವಿಂಗ್ ತರಬೇತಿ ಕೇಂದ್ರಕ್ಕೆ ನಟಿಯರಿಂದ ಚಾಲನೆ: http://bit.ly/2Do6aBH
►►ಮುಖ್ಯ ಕಾರ್ಯದರ್ಶಿಗೆ ಎಜಿಡಿಪಿ ಪತ್ರ: ಶಿಸ್ತು ಕ್ರಮಕ್ಕೆ ಸಿದ್ದರಾಮಯ್ಯ ಸೂಚನೆ?: http://bit.ly/2p4OSFg
►►ಪಬ್ ದಾಳಿ ತೇಜೋವಧೆ. ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಪ್ರಮೋದ್ ಮುತಾಲಿಕ್: http://bit.ly/2HqxGky
►►ಟಿಪ್ಪರ್‌ಗೆ ಢಿಕ್ಕಿಯಾದ ಹಣ ಸಾಗಾಟ ವಾಹನ: ಇಬ್ಬರಿಗೆ ಗಾಯ: http://bit.ly/2tDa5ee

Related Tags: Supreme Court, Linking Aadhaar, Aadhar Linking Delayed, Supreme Court, Bank Accounts, Mobile Phone Numbers, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ