ಕಠುವಾ ಪ್ರಕರಣ ನಾಚಿಕೆಗೇಡು: ರಾಷ್ಟ್ರಪತಿ ಕೋವಿಂದ್

ಕರಾವಳಿ ಕರ್ನಾಟಕ ವರದಿ

ಹೊಸದಿಲ್ಲಿ:
ಸ್ವಾತಂತ್ರ್ಯ ಸಿಕ್ಕಿ 70 ವರ್ಷಗಳಾದರೂ ಕಠುವಾದಂತಹ ಪ್ರಕರಣಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಮುಂದೆ ಯಾವುದೇ ಹೆಣ್ಣಿನ ಮೇಲೆ ಇಂತಹ ಹೇಯ ಕೃತ್ಯ ನಡೆಯಬಾರದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.

ಕಾತ್ರಾದ ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.

ಎಂತಹ ಸಮಾಜವನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂಬುದರ ಬಗ್ಗೆ ನಾವು ಚಿಂತಿಸಬೇಕು. ಇಂತಹ ಘಟನೆಗಳು ಮುಂದೆ ಯಾವುದೇ ಹೆಣ್ಣುಮಕ್ಕಳಿಗೆ, ಬಾಲಕಿಯರಿಗೆ ಆಗಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಕಾಮನ್ ವೆಲ್ತ್ ಕ್ರೀಡಾಕೂಟ-2018ರಲ್ಲಿ ಭಾರತೀಯರ ಸಾಧನೆಯನ್ನು ಕೊಂಡಾಡಿರುವ ಅವರು, ಭಾರತದ ಮಕ್ಕಳು ದೇಶಕ್ಕೆ ಪ್ರಶಸ್ತಿಯನ್ನು ತಂದುಕೊಟ್ಟಿದ್ದಾರೆ ಎಂದರು.

ಇಂದು ಓದಿದ ಹೆಚ್ಚು ಸುದ್ದಿಗಳು:
►►ಬೆಳ್ತಂಗಡಿ: ಅನುಭವಿ ಬಂಗೇರ v/s ಚತುರ ಸಂಘಟಕ ಪೂಂಜ:
http://bit.ly/2HB5Zci
►►ಇಲ್ಯಾಸ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ: http://bit.ly/2Ha5pmI
►►ಹೆಗಡೆ ಹತ್ಯೆ ಯತ್ನವಲ್ಲ. ಆಕಸ್ಮಿಕ ಅಪಘಾತ: ಪ್ರಾಥಮಿಕ ತನಿಖೆಯ ಬಳಿಕ ಪೊಲೀಸ್ ಹೇಳಿಕೆ: http://bit.ly/2JSd0UJ
►►ಘೋರ ದುರಂತ: ನದಿಗೆ ಉರುಳಿದ ದಿಬ್ಬಣದ ಟ್ರಕ್. 21 ಮಂದಿ ಮೃತ್ಯು: http://bit.ly/2EVvwI6
►►ಬೆಂಗಾವಲು ಕಾರಿಗೆ ಲಾರಿ ಢಿಕ್ಕಿ: ಕೊಲೆ ಸಂಚು ಎಂದ ಸಚಿವ ಹೆಗಡೆ: http://bit.ly/2H9yT46
►►ಕಠುವಾ ಪ್ರಕರಣ: ಸಂತ್ರಸ್ತೆಯ ಕುಟುಂಬ ಮತ್ತು ವಕೀಲರಿಗೆ ಭದ್ರತೆಗೆ ಸುಪ್ರೀಂ ಸೂಚನೆ: http://bit.ly/2qC15C7

Related Tags: Shameful, Kathua Rape Case, President Ram Nath Kovind, Kannada News, Karavalikarnataka News
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ