ಮಂಗಳೂರು ನೂತನ ಪೊಲೀಸ್‌‌ ಕಮಿಷನರ್‌ ಅಧಿಕಾರ ಸ್ವೀಕಾರ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ನೂತನ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ವಿಪುಲ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದರು.

ಇಲ್ಲಿನ ಕಮಿಷನರ್ ಕಚೇರಿಯಲ್ಲಿ ನಿರ್ಗಮನ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ಅವರು ಅಧಿಕಾರ ಹಸ್ತಾಂತರಿಸಿದರು.

ಈ ವೇಳೆಯಲ್ಲಿ ಮಾತನಾಡಿದ ಅವರು ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವುದು ತನ್ನ ಮುಖ್ಯ ಗುರಿ ಎಂದು ತಿಳಿಸಿದರು.

ಬಿಹಾರ್‌ನ ಜೆಹಾನಾಬಾದ್‌ನವರಾದ ವಿಪುಲ್ ಕುಮಾರ್ ಎಂಟೆಕ್ ಪದವಿ ಪಡೆದಿದ್ದಾರೆ. ಹಿಂದಿ, ಬಂಗಾಳಿ, ಕನ್ನಡ, ಗುಜರಾತಿ, ಸಂಸ್ಕೃತ, ಪಂಜಾಬಿ ಮತ್ತು ಉರ್ದು ಸೇರಿದಂತೆ ಹಲವು ಭಾಷೆಗಳನ್ನು ಬಲ್ಲವರಾಗಿದ್ದಾರೆ.

1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ವಿಪುಲ್ ಕುಮಾರ್ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಇದರ ನಿರ್ದೇಶಕ ಮತ್ತು ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇಂದು ಹೆಚ್ಚು ಓದಿದ ಸುದ್ದಿಗಳು:
►►ಹೆಗ್ಡೆ ಬೆಂಗಾವಲು ವಾಹನಕ್ಕೆ ಢಿಕ್ಕಿ ಪ್ರಕರಣಕ್ಕೆ ಟ್ವಿಸ್ಟ್: ಲಾರಿ ಕೊಪ್ಪ ಬಿಜೆಪಿ ಅಧ್ಯಕ್ಷರದ್ದು!:
http://bit.ly/2J8yF9Q
►►ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸಾವಿನ ವದಂತಿ: ಓರ್ವ ಸೆರೆ: http://bit.ly/2J8yF9Q
►►ಮಹಾಭಾರತದ ಕಾಲದಲ್ಲಿ ಇಂಟರ್ನೆಟ್ ಇತ್ತು: ಬಿಪ್ಲಬ್ ಹೇಳಿಕೆಗೆ ರಾಜ್ಯಪಾಲ ತಥಾಗತ ರಾಯ್ ಸಹಮತ: http://bit.ly/2qKCMkZ
►►ಮಿಥುನ್ ರೈ ಕೈತಪ್ಪಿದ ಟಿಕೆಟ್: ಎನ್‌ಎಸ್‌ಯುಐ ಪದಾಧಿಕಾರಿಗಳಿಂದ ರಾಜೀನಾಮೆ ನಿರ್ಧಾರ: http://bit.ly/2qISFbv
►►ಐಪಿಎಲ್-2018: ರಾಯಲ್ಸ್ ವಿರುದ್ದ ಕೋಲ್ಕತಾ ನೈಟ್ ರೈಡರ್ಸ್‌ಗೆ ಜಯ: http://bit.ly/2JYeD2T
►►ಮುನಿಸು ತರವೆ? ಜನಾರ್ದನ ಪೂಜಾರಿ ಭೇಟಿ ಮಾಡಿದ ರಮಾನಾಥ ರೈ: http://bit.ly/2J6qFWV
►►ಕಠುವಾ ಪ್ರಕರಣ ನಾಚಿಕೆಗೇಡು: ರಾಷ್ಟ್ರಪತಿ ಕೋವಿಂದ್: http://bit.ly/2J6qFWV
►►ಬೆಳ್ತಂಗಡಿ: ಅನುಭವಿ ಬಂಗೇರ v/s ಚತುರ ಸಂಘಟಕ ಪೂಂಜ: http://bit.ly/2HB5Zci
►►ಇಲ್ಯಾಸ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ: http://bit.ly/2Ha5pmI

Related Tags: Vipul Kumar, Takes Charge, Police Commissioner of Mangaluru, Kannada News, Karnataka News, Coastal Karnataka News, Karavali News, Karavali Karnataka, Latest Kannada News, ಕರಾವಳಿ ಸುದ್ದಿ, ಕರಾವಳಿ ಕರ್ನಾಟಕ ಸುದ್ದಿ
 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ