ಗೆಲುವಿನ ಖಾತೆ ತೆರೆದ ಬಿಜೆಪಿ: ಮೂಡಬಿದಿರೆಯಲ್ಲಿ ಉಮಾನಾಥ್ ಕೋಟ್ಯಾನ್ ಗೆಲುವು

ಕರಾವಳಿ ಕರ್ನಾಟಕ ವರದಿ

ಮೂಡಬಿದಿರೆ:
ಕರ್ನಾಟಕ ವಿಧಾನಸಭೆ ಚುನಾವಣೆ ಮತಎಣಿಕೆ ಮುಂದುವರಿದಿದ್ದು, ಮೂಡಬಿದಿರೆ ಕ್ಷೇತ್ರದ ತೀರ್ಪು ಹೊರ ಬಿದ್ದಿದೆ.

ಮೂಡಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉಮಾನಾಥ್ ಕೋಟ್ಯಾನ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಕೆ.ಅಭಯ ಚಂದ್ರ ಹೀನಾಯ ಸೋಲು ಅನುಭವಿಸಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಇಂದು ಮತದಾರನ ತೀರ್ಪು ಬಹಿರಂಗ:
http://bit.ly/2IGi54w
►►ಚನ್ನಪಟ್ಟಣದಲ್ಲಿ  ಸಿ.ಪಿ.ಯೋಗೇಶ್ವರ್‌ಗೆ ಸೋಲಿನ ಭೀತಿ http://bit.ly/2IguHQD
►►ಕೇಂದ್ರ, ರಾಜ್ಯ ಗುಪ್ತಚರ ವರದಿಯಲ್ಲಿ ಕೈ ಮೇಲು. ಮತ್ತೆ ಬಹುಮತದ ಕಾಂಗ್ರೆಸ್ ಸರ್ಕಾರ? http://bit.ly/2jS3sx0
►►ಧೂಳಿನ ಬಿರುಗಾಳಿ ಜೊತೆ ಸುರಿದ ಭಾರಿ ಮಳೆ. ತತ್ತರಿಸಿದ ಉತ್ತರ ಭಾರತ: 40ಕ್ಕೂ ಹೆಚ್ಚು ಸಾವು http://bit.ly/2Ijn1ZN
►►ಬೇಕಾದರೆ ಬರೆದುಕೊಡ್ತೀನಿ. ನಮಗೆ 125 ರಿಂದ 130 ಸೀಟು ಸಿಗಲಿದೆ: ಯಡಿಯೂರಪ್ಪ http://bit.ly/2rEC8WC
►►ಚುನಾವಣೋತ್ತರ ಸಮೀಕ್ಷೆ: ಅತಂತ್ರ ವಿಧಾನಸಭೆಯತ್ತ ಕರ್ನಾಟಕ? http://bit.ly/2IxBdlc
►►ಕಾಂಗ್ರೆಸ್ಗೆ 110ಕ್ಕೂ ಹೆಚ್ಚು ಸೀಟು ಬರಲಿದೆ. ಹೇಗೆ ಮತ್ತು ಏಕೆ? http://bit.ly/2jQlBLE
►►ಚಲಿಸುತ್ತಿದ್ದ  ಬೈಕ್ ಮೇಲೆ ಬಿದ್ದ ಮರ, ಯುವಕ ಸಾವು http://bit.ly/2jQsTz0
►► ಚರ್ಚ್ ದಾಳಿ ಕುರಿತ ಅಸಂಬದ್ದ ವಿಡೀಯೋ. ರೊಬರ್ಟ್ ರೊಝಾರಿಯೊ ವಿರುದ್ದ ಪೊಲೀಸ್ ದೂರು http://bit.ly/2Gdngn8

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ