ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ, ಮಂಗಳೂರಿನಿಂದ ಯು. ಟಿ. ಖಾದರ್ ಆಯ್ಕೆ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಮಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ  ಡಾ. ಭರತ್ ಶೆಟ್ಟಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಮೊಯ್ದೀನ್ ಬಾವಾ ಸೋಲನುಭವಿಸಿದ್ದಾರೆ.

ಮಂಗಳೂರು (ಉಳ್ಳಾಲ) ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯು. ಟಿ. ಖಾದರ್ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಂತೋಷ್ ರೈ ಬೋಳಿಯಾರ್ ಇಲ್ಲಿ ಸೋಲನ್ನಪ್ಪಿದ್ದಾರೆ.

ಸುಳ್ಯದಲ್ಲಿ ಹಾಲಿ ಶಾಸಕ ಕೆ. ಎಸ್. ಅಂಗಾರ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಮತ್ತೊಮ್ಮೆ ಸೋಲು ಕಂಡಿದ್ದಾರೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಗೆಲುವಿನ ಖಾತೆ ತೆರೆದ ಬಿಜೆಪಿ. ಮೂಡಬಿದಿರಿಯಲ್ಲಿ ಉಮಾನಾಥ್ ಕೋಟ್ಯಾನ್ ಗೆಲುವು
http://bit.ly/2jXMy0c
►►ಇಂದು ಮತದಾರನ ತೀರ್ಪು ಬಹಿರಂಗ: http://bit.ly/2IGi54w
►►ಚನ್ನಪಟ್ಟಣದಲ್ಲಿ  ಸಿ.ಪಿ.ಯೋಗೇಶ್ವರ್‌ಗೆ ಸೋಲಿನ ಭೀತಿ http://bit.ly/2IguHQD
►►ಕೇಂದ್ರ, ರಾಜ್ಯ ಗುಪ್ತಚರ ವರದಿಯಲ್ಲಿ ಕೈ ಮೇಲು. ಮತ್ತೆ ಬಹುಮತದ ಕಾಂಗ್ರೆಸ್ ಸರ್ಕಾರ? http://bit.ly/2jS3sx0
►►ಧೂಳಿನ ಬಿರುಗಾಳಿ ಜೊತೆ ಸುರಿದ ಭಾರಿ ಮಳೆ. ತತ್ತರಿಸಿದ ಉತ್ತರ ಭಾರತ: 40ಕ್ಕೂ ಹೆಚ್ಚು ಸಾವು http://bit.ly/2Ijn1ZN
►►ಬೇಕಾದರೆ ಬರೆದುಕೊಡ್ತೀನಿ. ನಮಗೆ 125 ರಿಂದ 130 ಸೀಟು ಸಿಗಲಿದೆ: ಯಡಿಯೂರಪ್ಪ http://bit.ly/2rEC8WC
►►ಚುನಾವಣೋತ್ತರ ಸಮೀಕ್ಷೆ: ಅತಂತ್ರ ವಿಧಾನಸಭೆಯತ್ತ ಕರ್ನಾಟಕ? http://bit.ly/2IxBdlc
►►ಕಾಂಗ್ರೆಸ್ಗೆ 110ಕ್ಕೂ ಹೆಚ್ಚು ಸೀಟು ಬರಲಿದೆ. ಹೇಗೆ ಮತ್ತು ಏಕೆ? http://bit.ly/2jQlBLE
►►ಚಲಿಸುತ್ತಿದ್ದ  ಬೈಕ್ ಮೇಲೆ ಬಿದ್ದ ಮರ, ಯುವಕ ಸಾವು http://bit.ly/2jQsTz0
►► ಚರ್ಚ್ ದಾಳಿ ಕುರಿತ ಅಸಂಬದ್ದ ವಿಡೀಯೋ. ರೊಬರ್ಟ್ ರೊಝಾರಿಯೊ ವಿರುದ್ದ ಪೊಲೀಸ್ ದೂರು http://bit.ly/2Gdngn8 ಮೂಡಬಿದಿರೆ

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ