ಜೆಡಿಎಸ್‌ಗೆ ಬೇಷರತ್ ಬೆಂಬಲ ಸಾರಿದ ಕಾಂಗ್ರೆಸ್: ಜೆಡಿಎಸ್ ಗ್ರೀನ್ ಸಿಗ್ನಲ್‌ಗೆ ಕ್ಷಣಗಣನೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ರಾಜ್ಯದ ಜನತೆ ಯಾವ ಪಕ್ಷಕ್ಕೂ ಬಹುಮತ ನೀಡದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಬರುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ತೀರ್ಮಾನಿಸಲು ಒಮ್ಮತದ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸರಕಾರದ ಭಾಗವಾಗಿ ಡಿಸಿಎಂ ಹುದ್ದೆಯನ್ನು ಕಾಂಗ್ರೆಸ್ ಪಕ್ಷ ಕೇಳುತ್ತದೆಯೆ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಆ ಬಗ್ಗೆ ಈಗ ಕಾಂಗ್ರೆಸ್ ಯಾವುದೇ ತೀರ್ಮಾನ ಮಾಡಿಲ್ಲ ಎಂದರು.

ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬೀ ಆಝಾದ್ ಅವರು ಕಾಂಗ್ರೆಸ್ ಪಕ್ಷದ ತೀರ್ಮಾನವನ್ನು ಈಗಾಗಲೇ ಜೆಡಿಎಸ್ ವರಿಷ್ಟ ದೇವೇಗೌಡ ಮತ್ತು ಅವರ ಪುತ್ರ ಕುಮಾರಸ್ವಾಮಿಯವರಿಗೆ ತಿಳಿಸಿದ್ದು, ಅವರು ಇದಕ್ಕೆ ಒಪ್ಪಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಪಕ್ಷೇತರ ಶಾಸಕರಿಗೂ ಕರೆ ಮಾಡಿರುವ ಸಿಎಂ ಸಿದ್ದರಾಮಯ್ಯ ಬೆಂಬಲ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ ಆಯ್ಕೆ. ಮಂಗಳೂರಿನಿಂದ ಯು. ಟಿ. ಖಾದರ್ ಗೆಲುವು
http://bit.ly/2Iok2iC
►►ಗೆಲುವಿನ ಖಾತೆ ತೆರೆದ ಬಿಜೆಪಿ. ಮೂಡಬಿದಿರಿಯಲ್ಲಿ ಉಮಾನಾಥ್ ಕೋಟ್ಯಾನ್ ಗೆಲುವು
http://bit.ly/2jXMy0c
►►ಇಂದು ಮತದಾರನ ತೀರ್ಪು ಬಹಿರಂಗ: http://bit.ly/2IGi54w
►►ಚನ್ನಪಟ್ಟಣದಲ್ಲಿ  ಸಿ.ಪಿ.ಯೋಗೇಶ್ವರ್‌ಗೆ ಸೋಲಿನ ಭೀತಿ http://bit.ly/2IguHQD
►►ಕೇಂದ್ರ, ರಾಜ್ಯ ಗುಪ್ತಚರ ವರದಿಯಲ್ಲಿ ಕೈ ಮೇಲು. ಮತ್ತೆ ಬಹುಮತದ ಕಾಂಗ್ರೆಸ್ ಸರ್ಕಾರ? http://bit.ly/2jS3sx0
►►ಧೂಳಿನ ಬಿರುಗಾಳಿ ಜೊತೆ ಸುರಿದ ಭಾರಿ ಮಳೆ. ತತ್ತರಿಸಿದ ಉತ್ತರ ಭಾರತ: 40ಕ್ಕೂ ಹೆಚ್ಚು ಸಾವು http://bit.ly/2Ijn1ZN
►►ಬೇಕಾದರೆ ಬರೆದುಕೊಡ್ತೀನಿ. ನಮಗೆ 125 ರಿಂದ 130 ಸೀಟು ಸಿಗಲಿದೆ: ಯಡಿಯೂರಪ್ಪ http://bit.ly/2rEC8WC
►►ಚುನಾವಣೋತ್ತರ ಸಮೀಕ್ಷೆ: ಅತಂತ್ರ ವಿಧಾನಸಭೆಯತ್ತ ಕರ್ನಾಟಕ? http://bit.ly/2IxBdlc
►►ಕಾಂಗ್ರೆಸ್ಗೆ 110ಕ್ಕೂ ಹೆಚ್ಚು ಸೀಟು ಬರಲಿದೆ. ಹೇಗೆ ಮತ್ತು ಏಕೆ? http://bit.ly/2jQlBLE
►►ಚಲಿಸುತ್ತಿದ್ದ  ಬೈಕ್ ಮೇಲೆ ಬಿದ್ದ ಮರ, ಯುವಕ ಸಾವು http://bit.ly/2jQsTz0
►► ಚರ್ಚ್ ದಾಳಿ ಕುರಿತ ಅಸಂಬದ್ದ ವಿಡೀಯೋ. ರೊಬರ್ಟ್ ರೊಝಾರಿಯೊ ವಿರುದ್ದ ಪೊಲೀಸ್ ದೂರು http://bit.ly/2Gdngn8 ಮೂಡಬಿದಿರೆ

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ