ಕಾಂಗ್ರೆಸ್ ವಲಯದಲ್ಲಿ ಆತಂಕ: ಶಾಸಕಾಂಗ ಸಭೆಯಲ್ಲಿ 13 ಕೈ ಶಾಸಕರು ಗೈರು

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಸರ್ಕಾರ ರಚನೆಗೆ ಭಾರೀ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೆ ಕೆಪಿಸಿಸಿ ಕಛೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ 13 ಕಾಂಗ್ರೆಸ್ ಶಾಸಕರು ಗೈರಾಗಿದ್ದು ಕಾಂಗ್ರೆಸ್ ವಲಯದಲ್ಲಿ ಭಾರಿ ಆತಂಕ ಮೂಡಿಸಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದ್ದು ಎರಡೂ ಪಕ್ಷಗಳಲ್ಲಿ ತಮ್ಮ ಪಕ್ಷದ ಶಾಸಕರನ್ನು ಬಿಜೆಪಿ ಸೆಲೆಯುತ್ತಿದೆ ಎಂಬ ಆತಂಕ ಮೂಡಿದೆ. ಈ ನಡುವೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕಡ್ಡಾಯ ಹಾಜರಿರಬೇಕು ಎಂದು ತಾಕೀತು ಮಾಡಿದ್ದರೂ ಸಹ 13 ಶಾಸಕರು ಸಭೆಗೆ ಹಾಜರಾಗಿಲ್ಲ.

ಹಾಜರಾಗದೆ ಉಳಿದ ಶಾಸಕರಲ್ಲಿ ಇತ್ತೀಚೆಗಷ್ಟೆ ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಶಾಸಕರಾಗಿರುವ ಆಯ್ಕೆಯಾಗಿದ್ದ ಆನಂದ್ ಸಿಂಗ್ ಜೊತೆಗೆ ರೆಡ್ಡಿ ಬಳಗದಲ್ಲಿ ಆಪ್ತರಾಗಿರುವ ಕೂಡ್ಲಿಗಿಯ ನಾಗೇಂದ್ರ, ಭೀಮಾ ನಾಯ್ಕ್, ಜಮೀರ್ ಅಹ್ಮದ್ ಖಾನ್, ಹುಕ್ಕೇರಿ ಮುಂತಾದ ಶಾಸಕರೆಉ ಸೇರಿದ್ದಾರೆ.

ಒಂದೆಡೆ ಆಪರೇಷನ್ ಕಮಲದ ಭೀತಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಎದುರಾಗಿದ್ದರೆ ಇತ್ತ ಬಿಜೆಪಿಗೆ ಆಪರೇಷನ್ ಹಸ್ತದ ಭೀತಿ ಎದುರಾಗಿದೆ. ಬಿಜೆಪಿಯ ಹಲವು ಶಾಸಕ್ರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಇಂದು ಹೆಚ್ಚು ಓದಿದ ಸುದ್ದಿಗಳು
►►ನಮ್ಮನ್ನೆಲ್ಲ ಕಟ್ಟಿ ಹಾಕಿ ಚುನಾವಣೆ ನಡೆಸಿದಂತಿತ್ತು. ಇವಿಎಂ ಮೇಲೆ ಸಂಶಯವಿದೆ: ರಮಾನಾಥ ರೈ
 
http://bit.ly/2KrumXK
►►ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರ ರಚಿಸಲು ಸುಲಭದಲ್ಲಿ ಬಿಡಲಾರೆ: ಮೋದಿ ಸುಳಿವು: http://bit.ly/2IGDBpN
►►ಮಂಗಳೂರು: ವಿಜಯೋತ್ಸವದ ವೇಳೆ ಪರಸ್ಪರ ಕಲ್ಲು ತೂರಾಟ. ಓರ್ವ ಆಸ್ಪತ್ರೆಗೆ ದಾಖಲು http://bit.ly/2jXKyES
►►ಕರ್ನಾಟಕ ಅತಂತ್ರ: ಮುಂದಿನ 24 ಗಂಟೆಗಳಲ್ಲಿ ಏನೆಲ್ಲ ನಡೆಯಬಹುದು? ಇಲ್ಲಿದೆ ಒಂದು ನೋಟ http://bit.ly/2GmJpzD
►►ಅತಂತ್ರ ವಿಧಾನಸಭೆ. ಸರ್ಕಾರ ರಚನೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟ ಹಕ್ಕು ಮಂಡನೆ http://bit.ly/2GmELBI
►►ಜೆಡಿಎಸ್‌ಗೆ ಬೇಷರತ್ ಬೆಂಬಲ ಸಾರಿದ ಕಾಂಗ್ರೆಸ್ ಜೆಡಿಎಸ್ ಗ್ರೀನ್ ಸಿಗ್ನಲ್‌ಗೆ ಕ್ಷಣಗಣನೆ  http://bit.ly/2rKBoiH
►►ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ ಆಯ್ಕೆ. ಮಂಗಳೂರಿನಿಂದ ಯು. ಟಿ. ಖಾದರ್ ಗೆಲುವು
http://bit.ly/2Iok2iC
►►ಗೆಲುವಿನ ಖಾತೆ ತೆರೆದ ಬಿಜೆಪಿ. ಮೂಡಬಿದಿರಿಯಲ್ಲಿ ಉಮಾನಾಥ್ ಕೋಟ್ಯಾನ್ ಗೆಲುವು
http://bit.ly/2jXMy0c
►►ಇಂದು ಮತದಾರನ ತೀರ್ಪು ಬಹಿರಂಗ: http://bit.ly/2IGi54w
►►ಚನ್ನಪಟ್ಟಣದಲ್ಲಿ  ಸಿ.ಪಿ.ಯೋಗೇಶ್ವರ್‌ಗೆ ಸೋಲಿನ ಭೀತಿ http://bit.ly/2IguHQD
►►ಕೇಂದ್ರ, ರಾಜ್ಯ ಗುಪ್ತಚರ ವರದಿಯಲ್ಲಿ ಕೈ ಮೇಲು. ಮತ್ತೆ ಬಹುಮತದ ಕಾಂಗ್ರೆಸ್ ಸರ್ಕಾರ? http://bit.ly/2jS3sx0
►►ಧೂಳಿನ ಬಿರುಗಾಳಿ ಜೊತೆ ಸುರಿದ ಭಾರಿ ಮಳೆ. ತತ್ತರಿಸಿದ ಉತ್ತರ ಭಾರತ: 40ಕ್ಕೂ ಹೆಚ್ಚು ಸಾವು http://bit.ly/2Ijn1ZN

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ