ಜಯನಗರ ಚುನಾವಣೆ: ಪ್ರಹ್ಲಾದ್ ಬಾಬು ಬಿಜೆಪಿ ಅಭ್ಯರ್ಥಿ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ನಿಗದಿಯಾಗಿದೆ.

ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ವಿಜಯ್ ಕುಮಾರ್ ಅವರ ಸೋದರ ಪ್ರಹ್ಲಾದ್ ಬಾಬು ಅವರು ಸ್ಪರ್ಧಿಸಲಿದ್ದಾರೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಪ್ರಹ್ಲಾದ್ ಬಾಬು ಅವರು ಕಣಕ್ಕಿಳಿಯಲಿದ್ದಾರೆ. 

ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದರೆ ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ.

ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಮತದಾನ ನಡೆಯಲಿದ್ದು,  ಜೂನ್ 13ಕ್ಕೆ ಮತ ಎಣಿಕೆ ನಡೆಯಲಿದೆ.

ಪ್ರಚಾರ ಮಾಡುವ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾಗಿ ಜಯನಗರ ಶಾಸಕ ಬಿ.ಎನ್.ವಿಜಯ್ ಕುಮಾರ್ ಮೃತಪಟ್ಟ ಕಾರಣ ಚುನಾವಣೆ ರದ್ದುಗೊಂಡಿತ್ತು.


ಇಂದು ಹೆಚ್ಚು ಓದಿದ ಸುದ್ದಿಗಳು
►►ಹಳೆಯದ್ದನ್ನು ಮರೆತು ಮುಂದೆ ಹೆಜ್ಜೆ ಹಾಕೋಣ ಕುಮಾರಸ್ವಾಮಿಗೆ ಸೋನಿಯಾ ಹಿತನುಡಿ
http://bit.ly/2s06aFg
►►ಜಾನುವಾರ ಸಾಗಾಟಗಾರರ ಮೇಲೆ ಹಲ್ಲೆ: ಆರೋಪಿಗಳ ಬಂಧನ http://bit.ly/2IUiRex
►►ಕೇರಳದಲ್ಲಿ ನಿಪಾಹ್ ವೈರಸ್ ಗೆ 13 ಮಂದಿ ಬಲಿ. ಹೇಗೆ ಹರಡುತ್ತೆ ವೈರಸ್? : http://bit.ly/2Iy4YDs
►►ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭಕ್ಕೆ ಕೇಜ್ರಿವಾಲ್, ಮಾಯಾವತಿ  http://bit.ly/2x1D65g
►►ನಿಂತಿದ್ದ ಲಾರಿಗೆ ಸಿಗಂಧೂರು ಯಾತ್ರಿಕರ ಬಸ್ ಡಿಕ್ಕಿ, 8 ಜನರ ಸಾವು http://bit.ly/2kaK3ri
►►ಸಂಪುಟ ರಚನೆ ಕಸರತ್ತು: 2 ಡಿಸಿಎಂ ಹುದ್ದೆ. ಸಂಪುಟದಲ್ಲಿ ಕಾಂಗ್ರೆಸ್‌ ಸಿಂಹಪಾಲು 
 
http://bit.ly/2IXb3Zg
►►ಬೈಕ್-ಕಾರು ಢಿಕ್ಕಿ: ಕಾಲೇಜು ವಿದ್ಯಾರ್ಥಿ ಸಾವು. ಇನ್ನೋರ್ವ ಗಂಭೀರ http://bit.ly/2GySPrL
►►ಕಾರವಾರದಲ್ಲಿ ಮತ್ಸ್ಯ ಬೇಟೆ: ಹಿನ್ನೀರಿಗಿಳಿದು ಕ್ವಿಂಟಾಲ್‌ಗಟ್ಟಲೆ ಮೀನು ಹಿಡಿದ ಸ್ಥಳೀಯರು http://bit.ly/2IU2u1h

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ