ಮೈತ್ರಿ ಸರ್ಕಾರ ಸಂಧಾನ ಸೂತ್ರ:ಕಾಂಗ್ರೆಸ್ 22, ಜೆಡಿಎಸ್‌ಗೆ 12 ಮಂತ್ರಿ ಸ್ಥಾನ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
  ಕಾಂಗ್ರೆಸ್ , ಜೆಡಿಎಸ್  ಮೈತ್ರಿ ಸರ್ಕಾರದ ಸಂಪುಟ ಕಸರತ್ತು ಮುಂದುವರೆದಿದ್ದು,  ಕಾಂಗ್ರೆಸ್ 22, ಜೆಡಿಎಸ್ 12 ಸಚಿವರನ್ನು ಹೊಂದಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ನಾಳೆ ಕುಮಾರಸ್ವಾಮಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ರಮೇಶ್ ಕುಮಾರ್ ಸ್ಪೀಕರ್ ಆಗಲಿದ್ದಾರೆ. ಉಪ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ ಎಂದು ಅವರು ಹೇಳಿದರು.

ಇಂದು ಹೆಚ್ಚು ಓದಿದ ಸುದ್ದಿಗಳು
►►ಹಳೆಯದ್ದನ್ನು ಮರೆತು ಮುಂದೆ ಹೆಜ್ಜೆ ಹಾಕೋಣ ಕುಮಾರಸ್ವಾಮಿಗೆ ಸೋನಿಯಾ ಹಿತನುಡಿ
http://bit.ly/2s06aFg
►►ಜಾನುವಾರ ಸಾಗಾಟಗಾರರ ಮೇಲೆ ಹಲ್ಲೆ: ಆರೋಪಿಗಳ ಬಂಧನ http://bit.ly/2IUiRex
►►ಕೇರಳದಲ್ಲಿ ನಿಪಾಹ್ ವೈರಸ್ ಗೆ 13 ಮಂದಿ ಬಲಿ. ಹೇಗೆ ಹರಡುತ್ತೆ ವೈರಸ್? : http://bit.ly/2Iy4YDs
►►ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭಕ್ಕೆ ಕೇಜ್ರಿವಾಲ್, ಮಾಯಾವತಿ  http://bit.ly/2x1D65g
►►ನಿಂತಿದ್ದ ಲಾರಿಗೆ ಸಿಗಂಧೂರು ಯಾತ್ರಿಕರ ಬಸ್ ಡಿಕ್ಕಿ, 8 ಜನರ ಸಾವು http://bit.ly/2kaK3ri
►►ಸಂಪುಟ ರಚನೆ ಕಸರತ್ತು: 2 ಡಿಸಿಎಂ ಹುದ್ದೆ. ಸಂಪುಟದಲ್ಲಿ ಕಾಂಗ್ರೆಸ್‌ ಸಿಂಹಪಾಲು 
 
http://bit.ly/2IXb3Zg

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ