37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ? ದೇವೇಗೌಡ ಪ್ರಶ್ನೆ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇದ್ದಾರೆ. ಅವರೊಂದಿಗೆ ಚರ್ಚಿಸಿ ಕುಮಾರಸ್ವಾಮಿ ಸಾಲಮನ್ನಾ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ? ಸಮನ್ವಯ ಸಮಿತಿಯಲ್ಲಿ ಚರ್ಚೆ ಮಾಡಿ ಸಾಲಮನ್ನಾ ಮಾಡಬೇಕಷ್ಟೆ. ಸಾಲಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ?  ಎಂದು ದೇವೇಗೌಡರು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಎನ್ನುವುದಕ್ಕಿಂತ ಹೆಚ್ಚಾಗಿ ತಂದೆ ತಾಯಿಯಾಗಿ ಕುಮಾರಸ್ವಾಮಿಗೆ ಅರ್ಶಿವಾದ ಮಾಡುತ್ತಿದ್ದೇವೆ. ಇದು ತಂದೆ ತಾಯಿಗಳಾದ ನಮ್ಮ ಕರ್ತವ್ಯ ಎಂದರು.

ತೃತೀಯ ರಂಗದ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ದೇವೇಗೌಡರು ಪದ್ಮನಾಭ ನಗರದಲ್ಲಿನ ತಮ್ಮ ಮನೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇಂದು ಹೆಚ್ಚು ಓದಿದ ಸುದ್ದಿಗಳು
 ►►ನಾನು ಯಾರಿಗೂ ಭಾರವಾಗಿ ಬದುಕಬಾರದು
http://bit.ly/2J0grLe
►►ಕಾಂಗ್ರೆಸ್ 22, ಜೆಡಿಎಸ್ಗೆ 12 ಮಂತ್ರಿ ಸ್ಥಾನ http://bit.ly/2IC8YTn
►►ಹಳೆಯದ್ದನ್ನು ಮರೆತು ಮುಂದೆ ಹೆಜ್ಜೆ ಹಾಕೋಣ ಕುಮಾರಸ್ವಾಮಿಗೆ ಸೋನಿಯಾ ಹಿತನುಡಿ http://bit.ly/2s06aFg
►►ಜಾನುವಾರ ಸಾಗಾಟಗಾರರ ಮೇಲೆ ಹಲ್ಲೆ: ಆರೋಪಿಗಳ ಬಂಧನ http://bit.ly/2IUiRex
►►ಕೇರಳದಲ್ಲಿ ನಿಪಾಹ್ ವೈರಸ್ ಗೆ 13 ಮಂದಿ ಬಲಿ. ಹೇಗೆ ಹರಡುತ್ತೆ ವೈರಸ್? : http://bit.ly/2Iy4YDs
►►ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭಕ್ಕೆ ಕೇಜ್ರಿವಾಲ್, ಮಾಯಾವತಿ  http://bit.ly/2x1D65g
►►ನಿಂತಿದ್ದ ಲಾರಿಗೆ ಸಿಗಂಧೂರು ಯಾತ್ರಿಕರ ಬಸ್ ಡಿಕ್ಕಿ, 8 ಜನರ ಸಾವು http://bit.ly/2kaK3ri
►►ಸಂಪುಟ ರಚನೆ ಕಸರತ್ತು: 2 ಡಿಸಿಎಂ ಹುದ್ದೆ. ಸಂಪುಟದಲ್ಲಿ ಕಾಂಗ್ರೆಸ್ ಸಿಂಹಪಾಲು 
 
http://bit.ly/2IXb3Zg

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ