ರಾಜ್ಯದ ಅಭಿವೃದ್ಧಿಯ ಫಿಟ್ನೆಸ್‌ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದೇನೆ: ಕುಮಾರಸ್ವಾಮಿ

ಕರಾವಳಿ ಕರ್ನಾಟಕ ವರದಿ

ನವದೆಹಲಿ
: ಪ್ರಧಾನಿ ನರೇಂದ್ರ ಮೋದಿ ಒಡ್ಡಿರುವ ಫಿಟ್ನೆಸ್‌ ಸವಾಲಿಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಯ ಫಿಟ್ನೆಸ್‌ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಪ್ರಿಯ ನರೇಂದ್ರ ಮೋದಿಯವರೇ, ನನ್ನ ಆರೋಗ್ಯದ ಬಗೆಗಿನ ಕಾಳಜಿಗೆ ಕೃತಜ್ಞ. ದೈಹಿಕ ಫಿಟ್ನೆಸ್‌ ಎಲ್ಲರಿಗೂ ಬಹಳ ಮುಖ್ಯ ಎಂದು ನಾನು ನಂಬಿದ್ದೇನೆ. ಅದನ್ನು ಬೆಂಬಲಿಸುತ್ತೇನೆ. ಯೋಗ ಮತ್ತು ಟ್ರೆಡ್‌ಮಿಲ್‌ ನನ್ನ ನಿತ್ಯ ವ್ಯಾಯಾಮದ ಭಾಗವಾಗಿವೆ. ನನ್ನ ರಾಜ್ಯದ ಅಭಿವೃದ್ಧಿ ಫಿಟ್ನೆಸ್‌ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದೇನೆ. ಅದಕ್ಕಾಗಿ ನಿಮ್ಮ ಬೆಂಬಲ ಕೋರುತ್ತೇನೆ’ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.


 ಹಮ್‌ ಫಿಟ್‌ ತೊ ಇಂಡಿಯಾ ಫಿಟ್‌ ಹ್ಯಾಷ್‌ಟ್ಯಾಗ್‌ನಲ್ಲಿ  ‘ನನ್ನ ಬೆಳಿಗ್ಗಿನ ವ್ಯಾಯಾಮ ಹೀಗಿದೆ. ಯೋಗದ ಜತೆಗೆ, ನಿಸರ್ಗದ ಪಂಚತತ್ವಗಳಾದ ಪೃಥ್ವಿ, ಜಲ, ಅಗ್ನಿ, ವಾಯು ಮತ್ತು ಆಕಾಶದಿಂದ ಸ್ಫೂರ್ತಿ ಪಡೆದ ನಡಿಗೆ ಅಭ್ಯಾಸವನ್ನೂ ಮಾಡುತ್ತೇನೆ. ಇದು ಉಲ್ಲಾಸದ ಜತೆಗೆ ಪುನಶ್ಚೇತನಕ್ಕೂ ಕಾರಣವಾಗುತ್ತದೆ. ನಾನು

ಮೋದಿ ಅವರು ಕುಮಾರಸ್ವಾಮಿಗೆ ಫಿಟ್ನೆಸ್ ಸವಾಲು ಒಡ್ಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಇಂದು ಹೆಚ್ಚು ಓದಿದ ಸುದ್ದಿಗಳು
►► ಹಿಂದೂ ಎಂದು ನಂಬಿಸಿ ಮದುವೆಯಾದ ಮುಸ್ಲಿಂ ಯುವಕನಿಗೆ ಥಳಿತ. ದೂರು ದಾಖಲು
http://bit.ly/2HO1h73
►►ಗೆಲುವು ಕಾಂಗ್ರೆಸ್ನದ್ದು, ಮೈತ್ರಿ ಸರ್ಕಾರದ್ದಲ್ಲ. ಸಿದ್ದರಾಮಯ್ಯ ವಿಶ್ಲೇಷಣೆ: http://bit.ly/2l4mRLP
►►ಸ್ಕಾರ್ಫ್ ಕಡ್ಡಾಯ ವಿರೋಧಿಸಿ ಇರಾನ್ ಚೆಸ್ ಟೂರ್ನಿಯಿಂದ ಹಿಂದೆ ಸರಿದ ಭಾರತೀಯ ಚೆಸ್ ಪಟು http://bit.ly/2sTz22e
►►ಗೌರಿ ಲಂಕೇಶ್ ಹತ್ಯೆ. ಮತ್ತೋರ್ವನ ಬಂಧನ. ಈತನೇ ಶಾರ್ಪ್ ಶೂಟರ್? http://bit.ly/2MgTClr
►►ನಂತೂರು ಅಪಘಾತ: ನವವಿವಾಹಿತರ ದಾರುಣ ಸಾವು: http://bit.ly/2l7glUL
►►ಪ್ರತಾಪಚಂದ್ರ ಶೆಟ್ಟಿಗೆ ಸಚಿವ ಸ್ಥಾನಕ್ಕಾಗಿ ಆಗ್ರಹ. ಸಿಟ್ಟಾದ ಡಿಸಿಎಂ ಪರಮೇಶ್ವರ್ ಹೇಳಿದ್ದೇನು?: http://bit.ly/2HGI0EV
►► ಫೇಸ್ಬುಕ್ ಚಾಟ್ಗೆ ಹೆಂಡತಿಯ ಆಕ್ಷೇಪ. ದಂಪತಿಯ ಆತ್ಮಹತ್ಯೆಯಲ್ಲಿ ಅಂತ್ಯ: http://bit.ly/2Mj1IKf
►►ದನದ ವ್ಯಾಪಾರಿ ಹುಸೈನಬ್ಬ ಶವ ಹೊರತೆಗೆದು ಮಹಜರು: http://bit.ly/2JOyWTg
►►ಏಕೋಪಾಧ್ಯಾಯ ಶಾಲೆಗಳ ವಿಲೀನ: 3,450 ಶಾಲೆಗಳು ಬಂದ್?: http://bit.ly/2sZE0K9
►►ಮುಖ್ಯಮಂತ್ರಿ ಕಛೇರಿಗಿಂತಲೂ ಹೈಟೆಕ್ ಕೊಠಡಿ ಪಡೆದ ಸಿದ್ದರಾಮಯ್ಯ: http://bit.ly/2JNW44i
►►ಕೋಳಿಗೂಡಿನಲ್ಲಿದ್ದ ಬೃಹತ್ ಹೆಬ್ಬಾವು ಜೊಸೆಫ್ ಲೂಯಿಸ್ ಅವರಿಂದ ಸೆರೆ: http://bit.ly/2HGkfga

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ