ಮಗನಿಗೆ ಕತ್ತಿಯಿಂದ ಕಡಿದು ಆತ್ಮಹತ್ಯೆಗೆ ಶರಣಾದ ತಂದೆ

ಕರಾವಳಿ ಕರ್ನಾಟಕ ವರದಿ

ಕಡಬ
: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ತಂದೆಯೋರ್ವರು ಮಗನಿಗೆ ಕತ್ತಿಯಿಂದ ಕಡಿದು, ಆ ಬಳಿಕ ತನ್ನ ಕುತ್ತಿಗೆ ಹಾಗೂ ಮರ್ಮಾಂಗಕ್ಕೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಭಯಾನಕ ಘಟನೆ ಅಲಂಕಾರಿನಲ್ಲಿ ನಡೆದಿದೆ.

ಅಲಂಕಾರು ಗ್ರಾಮದ ಪಟ್ಟೆಮಜಲು ನಿವಾಸಿ ರಾಜೀವ ಪೂಜಾರಿ(45)ಯವರು ಮೃತಪಟ್ಟಿದ್ದಾರೆ. ಹಲ್ಲೆಗೊಳಗಾದ ಮಗ, ಇಪ್ಪತ್ತರ ಹರಯದ ರತನ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಡಬ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.
ರಾಜೀವ ಯಾನೆ ರಾಜು ಅವರ ಮೃತದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿದೆ.

 
comments powered by Disqus
Facebook Twitter Google Plus Youtube
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ