ಪತ್ರಕರ್ತ ರವಿಬೆಳಗೆರೆಗೆ ಲಘು ಹೃದಯಾಘಾತ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು
: ಖ್ಯಾತ ಪತ್ರಕರ್ತ ರವಿ ಬೆಳಗೆರೆಯವರಿಗೆ ಶುಕ್ರವಾರ ರಾತ್ರಿ ಲಘು ಹೃದಯಾಘಾತವಾಗಿದೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ರವಿ ಬೆಳಗೆರೆಯವರನ್ನು ಕೆಂಗೇರಿ ಬಳಿ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ