ಮಂಗಳೂರು: ಬೆಳ್ತಂಗಡಿಯ ಯುವ ವಕೀಲೆ ಆತ್ಮಹತ್ಯೆ

ಕರಾವಳಿ ಕರ್ನಾಟಕ ವರದಿ

ಮಂಗಳೂರು:
ಬೆಳ್ತಂಗಡಿಯ ಯುವ ವಕೀಲೆಯೋರ್ವರು ಕದ್ರಿಯ ಫ್ಲ್ಯಾಟ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾದ ಕಳವಳಕಾರಿ ಸಂಗತಿ ವರದಿಯಾಗಿದೆ.

ಮೃತರನ್ನು ಅಶ್ವಿನಿ ಎಂದು ಗುರುತಿಸಲಾಗಿದೆ.

ಎಂಟು ತಿಂಗಳ ಹಿಂದಷ್ಟೇ ಅಶ್ವಿನಿಯವರು ಬೆಳ್ತಂಗಡಿಯ ನ್ಯಾಯವಾದಿಯೋರ್ವರ ಬಳಿ ವಕೀಲ ವೃತ್ತಿ ಶುರು ಮಾಡಿದ್ದರು ಎನ್ನಲಾಗಿದೆ.

ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ