ಜಿಲ್ಲಾ ಮಟ್ಟದ ಇಂಟರ್ ಡೋಜೊ ಕರಾಟೆ: ಬಸ್ರೂರು ಸೆಂಟ್ರಲ್ ಸ್ಕೂಲ್ ಪ್ರಥಮ

ಕರಾವಳಿ ಕರ್ನಾಟಕ ವರದಿ

ಕುಂದಾಪುರ: ನಗರದ ಜೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ಕಿರಣ್ಸ್ ‘ಡ್ರ್ಯಾಗನ್ ಫಿಸ್ಟ್ ಮಾರ್ಶಲ್ ಆರ್ಟ್ಸ್ ಆಫ್ ಇಂಡಿಯಾ(ರಿ)  ಆಯೋಜಿಸಿದ ಜಿಲ್ಲಾ ಮಟ್ಟದ ಇಂಟರ್ ಡೋಜೊ ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ಫಿಲಿಫ್ ನೇರಿ ಸೆಂಟ್ರಲ್ ಸ್ಕೂಲ್  ವಿದ್ಯಾರ್ಥಿಗಳು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ.

ಸಂಪಾಯ್ ಮಹಮದ್ ಅಬ್ಝಲ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಸೈಂಟ್ ಫಿಲಿಫ್ ನೇರಿ ಸೆಂಟ್ರಲ್ ಸ್ಕೂಲ್ ಮುಖ್ಯೋಪಾಧ್ಯಾಯಿನಿ ಸಿ. ವೀಣಾ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ