ತೆಲಂಗಾಣದಲ್ಲಿ ಟಿಆರ್‌ಎಸ್. ಛತ್ತೀಸ್‌ಗಢ್ ಕಾಂಗ್ರೆಸ್. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍

ಕರಾವಳಿ ಕರ್ನಾಟಕ ವರದಿ

ನವದೆಹಲಿ
: ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಈವರೆಗಿನ ಫಲಿತಾಂಶದ ಅನ್ವಯ ಒಟ್ಟು ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಬಿಜೆಪಿಗೆ ಭಾರಿ ಸ್ಪರ್ಧೆ ಒಡ್ಡಿದೆ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುವುದು ಸ್ಪಷ್ಟವಾಗಿದ್ದು ತೆಲಂಗಾಣದಲ್ಲಿ ಟಿಆರ್‌ಎಸ್ ಭಾರಿ ಜಯದತ್ತ ದಾಪುಗಾಲು ಹಾಕಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿದ್ದು ರಾಜಸ್ಥಾನದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.  ಮಿಜೋರಾಂನಲ್ಲಿ ಎಂಎನ್ಎಫ್ ಗದ್ದುಗೆ ಹಿಡಿಯುವತ್ತ ಹೆಜ್ಜೆ ಹಾಕಿವೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ