ಬೆಂಗಳೂರು ಸೆಂಟ್ರಲ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ನಟ ಪ್ರಕಾಶ್ ರೈ

ಕರಾವಳಿ ಕರ್ನಾಟಕ ವರದಿ

ಬೆಂಗಳೂರು:
  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ನಟ ಪ್ರಕಾಶ್ ರೈ  ಹೇಳಿದ್ದಾರೆ.

ಜನವರಿ 1 ರಂದು ಪಕ್ಷೇತರ ಅಭ್ಯರ್ಥಿಯಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಟ್ವೀಟ್ ಮಾಡಿದ್ದರು.  ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸುಳಿವು ಬಿಟ್ಟು ಕೊಟ್ಟಿರಲಿಲ್ಲ.

ಇದೀಗ ಕ್ಷೇತ್ರ ಆಯ್ಕೆ ಮಾಡಿರುವ ಪ್ರಕಾಶ್ ರೈ, ನನ್ನ ಹೊಸ ಪಯಣಕ್ಕೆ ಬೆಂಬಲಿಸದ ಎಲ್ಲರಿಗೂ ಧನ್ಯವಾದಗಳು. ನಾನು ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ  ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ.

 
comments powered by Disqus
Facebook Twitter Google Plus Youtube
ಪ್ರಮುಖ ಸುದ್ದಿಕರ್ನಾಟಕ
  
ಕರಾವಳಿಊರ ಸುದ್ದಿ
  
 
ಊರ ಮಣ್ಣ ಕಣಕಣದ ಕಣ್ಣು, ಜಗದಗಲ ನೋಟ