ಕರಾವಳಿ ಕರ್ನಾಟಕ ವರದಿಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಪತ್ನಿ ನಟಿ ಕರೀನಾ ಕಪೂರ್ ಖಾನ್ ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಗ್ಗೆ 7.30ಕ್ಕೆ ಹೆರಿಗೆಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ.
ಡಿಸೆಂಬರ್ 20, 2016 ರಂದು ನಮಗೆ ಗಂಡು ಮಗು ಜನಿಸಿದೆ ಎಂದು ಸೈಫ್ -ಕರೀನಾ ದಂಪತಿಗಳ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಗುವಿಗೆ ತೈಮುರ್ ಅಲಿ ಖಾನ್ ಪಟೌಡಿ ಎಂದು ನಾಮಕರಣ ಮಾಡಲಾಗಿದೆ.
5 ಗ್ರಾ.ಪಂ.ಗಳನ್ನು ಸೇರಿಸಿ ಗ್ರೇಟರ್ ಉಡುಪಿ!